Breaking News

ಒಟಿಟಿನಲ್ಲಿ ಪವರ್ ಸ್ಟಾರ್ ಸಿನಿಮಾ ರಿಲೀಸ್ : ಅಭಿಮಾನಿಗಳು ಫುಲ್ ಖುಷ್



ಹಲವು ಸಿನಿಮಾಗಳು ನೇರವಾಗಿ ಒಟಿಟಿ ಹಾದಿ ಹಿಡಿಯುತ್ತಿವೆ. ಈಗ ಪುನೀತ್​ ರಾಜ್​ಕುಮಾರ್  ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಅವರ ನಿರ್ಮಾಣದ ಮೂರು ಚಿತ್ರಗಳು ನೇರವಾಗಿ ಇಂತಹ ಸಂದರ್ಭದಲ್ಲಿ ಎಲ್ಲರೂ ಒಟಿಟಿ ಮೇಲೆ ಕಣ್ಣಿಟ್ಟಿದ್ದಾರೆ.   ಹಾದಿ ಹಿಡಿದಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

ಪುನೀತ್​ ರಾಜ್​ಕುಮಾರ್ ನಟನೆ ಜತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಪಿಆರ್​ಕೆ ಸಂಸ್ಥೆ ಸ್ಥಾಪಿಸಿ ನಾಲ್ಕು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಮೂರು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಈ ಮೂರು ಚಿತ್ರಗಳು ಈಗ ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗುತ್ತಿವೆ. ವಾರಕ್ಕೆ ಒಂದರಂತೆ ಮೂರು ಚಿತ್ರಗಳು ಪ್ರೀಮಿಯರ್​ ಆಗುತ್ತಿವೆ ಎನ್ನಲಾಗಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *