Breaking News

ನಮಗೆ ದಿಲ್ಲಿಗೆ ಹೋಗುವ ಚಟ ಇದೆ : ಯತ್ನಾಳ್



ಬೆಂಗಳೂರು: ನಮಗೆ ದಿಲ್ಲಿಗೆ ಹೋಗುವ ಚಟ ಇದೆ ಹಳೆಯ ಸ್ನೇಹಿತರಿದ್ದಾರೆ ಅವರೊಂದಿಗೆ ಭೇಟಿ ಮಾಡಿ ಬರುತ್ತೇನೆ ಎಂದು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಪುನಾರಚನೆ ಯಾವಾಗಾದರೂ ಮಾಡಲಿ, ಒಳ್ಳೆಯ ಆಡಳಿತ ನೀಡಲಿ. ಯುಗಾದಿ ಹೊತ್ತಿಗೆ ಬದಲಾವಣೆ ಆಗುತ್ತದೆ. ಬದಲಾವಣೆ ಜಗದ ನಿಯಮ. ಬದಲಾವಣೆ ಆಗದಿದ್ದರೆ ಅದನ್ನು ಯುಗಾದಿ ಸಂಕ್ರಮಣ ಅಂತ ಯಾಕೆ ಕರೆಯಬೇಕು ಎಂದರು.

Share News

About admin

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *