Breaking News

ರಾಜ್ಯದಲ್ಲಿ 48,049 ಕೊರೋನಾ ಪತ್ತೆ


ಬೆಂಗಳೂರು: ರಾಜ್ಯದಲ್ಲಿ ನಿನ್ನೆಯೇ ಕೊರೋನಾ ಸೋಂಕಿನ  ಪ್ರಕರಣಗಳ ಸಂಖ್ಯೆ ಅರ್ಧ ಲಕ್ಷ ಸಮೀಪಿಸಿತ್ತು.

ಈಗ ಆ ಸಂಖ್ಯೆ ಮತ್ತೆ ಮುಂದುವರೆದಿದೆ. ಇಂದು ಹೊಸದಾಗಿ 48,049 ಮಂದಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ.ಅಲ್ಲದೇ ಸೋಂಕಿನಿಂದಾಗಿ 22 ಮಂದಿ ಸಾವನ್ನಪ್ಪಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *