Breaking News

ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಡ್ಡಾಯ : ನಾಗೇಶ್



ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್‌ಎಸ್‌ಎಲ್’ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ.

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾದ ಬಗ್ಗೆ ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಸಚಿವರು, 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *