Breaking News
Featured Video Play Icon

ಕೃಷಿಗೆ ಚಟುವಟಿಕೆಗೆ ಭಾರತೀಯ ರೈಲ್ವೆ ಉತ್ತೇಜನ: ಭತ್ತದ ಕೊಯ್ಲು ಯಂತ್ರದ ರವಾನೆ…!

ಹುಬ್ಬಳ್ಳಿ: ಗಂಗಾವತಿಯ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ಸಾಲಾಗಿ ನಿಲ್ಲಿಸಿ ರೈಲ್ವೆ ಬೋಗಿಗಳಿಗೆ ಹತ್ತಿಸಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ..

ಭತ್ತದ ಕಣಜ ಎಂದು ಹೆಸರು ಪಡೆದಿರುವ ಗಂಗಾವತಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭತ್ತದ ಕೊಯ್ಲು ಬಹುತೇಕ ಪೂರ್ಣಗೊಂಡಿದೆ. ಇದರಿಂದ ನೂರಾರು ಭತ್ತದ ಕೊಯ್ಲು ಯಂತ್ರಗಳು ಜಿಲ್ಲೆಯಿಂದ ರೈಲು ಮೂಲಕ ತಮಿಳುನಾಡಿಗೆ ವಲಸೆ ಶುರು ಮಾಡಿವೆ.

ಗಂಗಾವತಿಯ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ಸಾಲಾಗಿ ನಿಲ್ಲಿಸಿ ರೈಲ್ವೆ ಬೋಗಿಗಳಿಗೆ ಹತ್ತಿಸಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ. ಈ ಬಗ್ಗೆ ಹುಬ್ಬಳ್ಳಿಯ ಡೆಪ್ಯೂಟಿ ರೈಲ್ವೆ ಮ್ಯಾನೇಜರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಯಂತ್ರಗಳ ಸಾಗಣೆಯನ್ನು ಉಲ್ಲೇಖಿಸಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *