Breaking News

ಧಾರವಾಡದಲ್ಲಿ ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್ ವಿತರಣೆ


ಧಾರವಾಡ: ಕೋವಿಡ್-19  3ನೇ ಅಲೆ ಆರಂಭವಾಗಿದ್ದು, ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದ 94% ರಿಂದ 95% ಜನ ಸೋಂಕಿತರು ಹೋಮ್ ಐಸೋಲೇಷನ್ ಆಗುತ್ತಿದ್ದಾರೆ.
ಹೋಮ್ ಐಸೋಲೇಷನ್‍ದಲ್ಲಿರುವ ಸೋಂಕಿತರು ಮಾರ್ಗಸೂಚಿಗಳ ಪಾಲನೆಯೊಂದಿಗೆ ಆರೋಗ್ಯವಂತರಾಗಿ, ರೋಗದಿಂದ ಗುಣಮುಖರಾಗಲು ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹೊಸ ಉಪಾಯ ಹುಡುಕಿ, ಅನುಷ್ಠಾನಗೊಳಿಸಿವೆ.

ಅದುವೇ ‘ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್’ ವಿತರಣೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದು ಉತ್ತಮ ರೀತಿಯಿಂದ ಅನುಷ್ಠಾನವಾಗುತ್ತಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *