Breaking News

ಕೊರೋನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ : ಸುಧಾಕರ್

ಬೆಂಗಳೂರು:  ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್  ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *