Breaking News

ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ಕ್ರಮ ಜಾರಿಗೆ : ಸುಧಾಕರ್



ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಎಂದು ಹೇಳಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *