Breaking News

ರಾಜಧಾನಿಯಲ್ಲಿ 24,748 ಕೋವಿಡ್ ದೃಢ


ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದೆರಡು ದಿನಗಳ ಹಿಂದೆ 27 ಸಾವಿರ ಗಡಿ ದಾಟಿದ್ದ ಸೋಂಕಿತರ ಪ್ರಮಾಣ ನಿನ್ನೆ 26,790ಕ್ಕೆ ಇಳಿಕೆಯಾಗಿತ್ತು.

ಇಂದು 24,748ಕ್ಕೆ ಬಂದು ನಿಂತಿದೆ. ನಿನ್ನೆಗಿಂತ ಇಂದು 2 ಸಾವಿರ ಪ್ರಕರಣಗಳು ಕಡಿಮೆ ದಾಖಲಾಗಿವೆ.

ಬೊಮ್ಮನಹಳ್ಳಿ ವಲಯದಲ್ಲಿ 2824, ದಾಸರಹಳ್ಳಿ 639, ಬೆಂಗಳೂರು ಪೂರ್ವ 3714, ಮಹದೇವಪುರ 3983, ಆರ್‌ಆರ್ ನಗರ 1497, ದಕ್ಷಿಣ ವಲಯ 3139, ಪಶ್ಚಿಮ 1842, ಯಲಹಂಕ 1254, ಆನೇಕಲ್ 1857, ಬೆಂಗಳೂರು ವಲಯದಲ್ಲಿ 1984 ಪ್ರಕರಣಗಳು ಸೇರಿ ಒಟ್ಟು 24,748 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *