Breaking News

ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ


ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ.

ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share News

About admin

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *