Breaking News

ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕ

ಧಾರವಾಡ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಇಲ್ಲಿನ ಧಾರವಾಡ ಹೋಟೆಲ್ ಬಳಿಯಿಂದ ಮಂದಾರ ಹೋಟೆಲ್ ವರೆಗೆ ₹25ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಬೆಲ್ಲದ ಅವರು ಶುಕ್ರವಾರ ರಾತ್ರಿ 8ಕ್ಕೆ ಬರಬೇಕಿತ್ತು.ಆದರೆ ಅವರು ಬರುವ ಹೊತ್ತಿಗೆ 10 ಆಗಿತ್ತು.ಆ ಹೊತ್ತಿನಲ್ಲಿಯೇ ಶಾಸಕ ಅರವಿಂದ ಬೆಲ್ಲದ ಅವರು ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ.

ಪಾಲಿಕೆ ಸದಸ್ಯರಾದ ವಿಜಯಾನಂದ ಶೆಟ್ಟಿ, ಸುರೇಶ ಬೆದರೆ, ಸುಕಂನರಾಜ ಬಫನಾ, ಟಿ.ಎಸ್.ಪಾಟೀಲ, ಮೋಹನ ರಾಮದುರ್ಗ, ಕೇದಾರನಾಥ ಚವ್ಹಾಣ, ರಮೇಶ ದೊಡ್ಡವಾಡ, ನಾಗರಾಜ ನಾಯಕ ಇದ್ದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *