Breaking News

ಕರ್ತವ್ಯ ನಿರತ ಅರಣ್ಯಾಧಿಕಾರಿ ನಿಧನ



ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ.

ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್​​ನಿಂದ ಬಿದ್ದ ಲೋಕನಾಥ್​ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಸ್ಥಳೀಯರು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿದ್ದರು.

ಇವರ ನಿಧನಕ್ಕೆ ಅರಣ್ಯಾ ಇಲಾಖೆ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *