Breaking News

ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ



ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿದೆ.

ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಒಟ್ಟು 23,078 ಮಂದಿ ಅತಿಥಿ ಶಿಕ್ಷಕರಿಗೆ ಒಟ್ಟು 121.47 ಕೋಟಿ ರೂ. ಗೌರವಧನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *