Breaking News

ವಿದ್ಯಾರ್ಥಿಗಳಿಗೆ ಅಂಟಿದ ಕೋವಿಡ್ : 5 ದಿನ ಶಾಲೆ ಬಂದ್

ಕುಷ್ಟಗಿ:  ಕುಷ್ಟಗಿ ಪಟ್ಟಣದ ಬಾಲಕರ ಪೌಢಶಾಲೆಯಲ್ಲಿ 8, ಹನುಮಸಾಗರ ಬಾಲಕಿಯರ ಪೌಢಶಾಲೆಯಲ್ಲಿ 6, ಚಳಗೇರಾ ಪ್ರಾಥಮಿಕ ಶಾಲೆಯಲ್ಲಿ 8 ವಿದ್ಯಾರ್ಥಿಗಳಿಗೆ ಕೊರೊನಾ ವಕ್ಕರಿಸಿದ ಹಿನ್ನಲೆ ತಾಲೂಕಿನ ಮೂರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿರುವ ಹಿನ್ನೆಲೆಯಲ್ಲಿ ಸದರಿ ಶಾಲೆಗಳಿಗೆ 5 ದಿನಗಳ ರಜೆ ಘೋಷಿಸಲಾಗಿದೆ.

ಈ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಿ, ಹೋಮ್‌ ಐಸೋಲೇಷನ್‌ಗೆ ಸಲಹೆ ನೀಡಲಾಗಿದ್ದು, ತಾಲೂಕಿನಲ್ಲಿ ಈ ಮೂರೂ ಶಾಲೆಗಳಿಗೆ ಡಿಡಿಪಿಐ ಆದೇಶದ ಮೇರೆಗೆ 5 ದಿನಗಳ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ ಕೊರೊನಾ ವೈರಸ್‌ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಶನಿವಾರ 83 ಪ್ರಕರಣಗಳು ದೃಢವಾಗಿವೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಆನಂದ ಗೋಟೂರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *