Breaking News

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ.ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ.

ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲವೆಂದು ಸಿಎಂ ಹೇಳಿದ್ದಾರೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *