Breaking News

ರಾಜ್ಯದಲ್ಲಿ ಇಂದು 50,210 ಕೊರೋನಾ ದೃಢ



ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ  ಮಹಾಸ್ಪೋಟವೇ ಉಂಟಾಗಿದೆ. ಇದುವರೆದೆ 40 ಸಾವಿರ ಆಸುಪಾಸಿನಲ್ಲಿದ್ದಂತ ಕೊರೋನಾ ಪ್ರಕರಣಗಳ  ಸಂಖ್ಯೆ ಇಂದು ಅರ್ಧ ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಅವರು, ಕಳೆದ 24 2,20,459 ಮಂದಿಗೆ ಕೊರೋನಾ ಪರೀಕ್ಷೆ  ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 26,299 ಸೇರಿದಂತೆ ರಾಜ್ಯಾಧ್ಯಂತ 50,210 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *