Breaking News

ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು ಮುಂದಾಗಿದೆ.

ಆಧಾರ್ ಮಾದರಿಯಲ್ಲಿ ಏಕೀಕೃತ ನಿರ್ವಹಣ ವ್ಯವಸ್ಥೆ ನಂಬರ್ ನೀಡಲಾಗುತ್ತದೆ. ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಶೀಘ್ರವೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *