ಕೊಪ್ಪಳ: ಆಕಸ್ಮಿಕ ಬೆಂಕಿ ತಗುಲಿ ಸುಮಾರು 5.50 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ರೈತ ಈರಣ್ಣ ಬುಲ್ಟಿ ಎಂಬುವವರಿಗೆ ಸೇರಿದ ಕಬ್ಬು ಬೆಂಕಿಗಾಹುತಿಯಾಗಿದೆ.
ಸುಮಾರು 6 ಎಕೆರೆ ಪ್ರದೆಶದಲ್ಲಿ ರೈತ ಈರಣ್ಣ ಕಬ್ಬು ಬೆಳೆದಿದ್ದರು. ಬೆಳೆ ಕಟಾವುವಿಗೆ ಬಂದಿತ್ತು. ಆದರೆ ಆಕಸ್ಮಿಕ ಬೆಂಕಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

