Breaking News

ಬಿಜೆಪಿ, ಜೆಡಿಎಸ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ



ಬಾದಾಮಿ: ಬಿಜೆಪಿ, ಜೆಡಿಎಸ್ ನ ಶಾಸಕರು ನಮ್ಮ ಸಂಪರ್ಕದಲ್ಲಿರುವುದು ನಿಜ. ಆದರೆ ಎಷ್ಟು ಜನ ಇದ್ದಾರೆ, ಯಾರ್ಯಾರು ಇದ್ದಾರೆ ಎಂದು ನಾನು ಹೆಸರು ಹೇಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೆಚ್ ಡಿ ಕೆಗೆ ಯಾವಾಗ ಕೋಪ ಬರುತ್ತೋ ಯಾವಾಗ ಬಿಡುತ್ತೋ ಗೊತ್ತಿಲ್ಲ, ನನಗಂತು ಕೋಪ ಬರಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಇರಬೇಕು. ಸಹಿಸಿಕೊಳ್ಳುವವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುತ್ತೆ ಎಂದು ಹೇಳಿದ್ದಾರೆ.





Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *