ನವದೆಹಲಿ : ಈಗ ಸರ್ಕಾರ 60 ವರ್ಷ ಮೇಲ್ಪಟ್ಟವರಿಗಾಗಿ ‘ಪ್ರಧಾನಿ ವಯ ವಂದನಾ ಯೋಜನೆ’ ಆರಂಭಿಸಿದೆ. ಇದರ ಅಡಿಯಲ್ಲಿ, ನೀವು ವಾರ್ಷಿಕವಾಗಿ 1,11,000 ರೂ.ವರೆಗೆ ಪಿಂಚಣಿ ಪಡೆಯಬಹುದು.
ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯು ವೃದ್ಧರನ್ನು ಅವರ ಜೀವನದ ನಿರ್ಣಾಯಕ ಹಂತದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಾರಂಭಿಸಲಾಗಿದೆ. ಇದರ ಅವಧಿಯು ಮಾರ್ಚ್ 31, 2020 ರವರೆಗೆ ಇತ್ತು, ಆದರೆ ಈಗ ಅದನ್ನು ಮಾರ್ಚ್ 2023 ರವರೆಗೆ ವಿಸ್ತರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

