Breaking News

ಒಮಿಕ್ರಾನ್ ಕುರಿತು ಆತಂಕ ಪಡುವ ಅಗತ್ಯವಿಲ್ಲ


ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಭಾವದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ‌ ಒಂದೇ ದಿನ 50 ಸಾವಿರ ಹೊಸ ಪ್ರಕರಣ ಪತ್ತೆಯಾಗಿವೆ. ಇತ್ತ ಸೋಂಕಿತರ ಸಂಖ್ಯೆ ಇನ್ನಷ್ಟು ಉತ್ತುಂಗಕ್ಕೇರುವ ಸಾಧ್ಯತೆ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಈ ಕೋವಿಡ್ ಮೂರನೇ ಅಲೆಯು ಜ್ವರ, ಕೆಮ್ಮು, ನೆಗಡಿಗಷ್ಟೇ ಸೀಮಿತವಾಗುತ್ತಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತೆ.‌ ಯಾಕೆಂದರೆ, 50,000 ಕೇಸ್ ಬಂದ್ರೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗುತ್ತಿಲ್ಲ.‌ ಹೀಗಾಗಿ, ಆತಂಕ ಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *