Breaking News

ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಕಾಲೇಜು ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ.

ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 ಸರ್ಕಾರಿ ಹಾಗೂ 321 ಖಾಸಗಿ ಅನುದಾನಿತ ಸೇರಿ 751 ಪದವಿ ಕಾಲೇಜುಗಳಿವೆ. ನಿಯಮಾವಳಿಗಳ ಪ್ರಕಾರ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಲಭ್ಯವಿರುವ ಕಾರ್ಯಭಾರಕ್ಕೆ 18 ಸಾವಿರ ಅತಿಥಿ ಉಪನ್ಯಾಸಕರ ಅಗತ್ಯವಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *