Breaking News

ಭಾರತದಲ್ಲಿ ಕೊಂಚು ಇಳಿಕೆ ಕಂಡ ಕೊರೋನಾ



ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. 614 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *