Breaking News

ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಬೆಳ್ತಂಗಡಿ:  50ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ಮದುವೆಯನ್ನು ಮಾಡಲಾಗುವುದು.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸಲಾಗುತ್ತದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *