Breaking News

ರಾಜ್ಯದ ಜನತೆ ಎಚ್ಚರಿಕೆಯಿಂದ ಇರಿ, ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ : ಸುಧಾಕರ್

ಬೆಂಗಳೂರು : ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇದ್ದರೆ ಮಾತ್ರ ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2-3 ವಾರ ಎಚ್ಚರಿಕೆಯಿಂದ ಇದ್ದರೆ ರಾಜ್ಯದಲ್ಲಿ ಕೊರೊನಾ 3 ನೇ ಅಲೆ ನಿಯಂತ್ರಣಕ್ಕೆ ಬರುತ್ತದೆ. ಹೀಗಾಗಿ ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *