ಧಾರವಾಡ: ನಗರದ ಜಿಲ್ಕಾಧಿಕಾರಿ ನಿತೇಶ ಪಾಟೀಲ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ ಹಾಗೂ ಜಂಟಿ ಆಯುಕ್ತ ಮಾಧವ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಚತಾ ಕಾರ್ಯ ಪರಿಶೀಲಿಸಿದರು.
ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕ ರೊಂದಿಗೆ ಚಹಾ ಸೇವಿಸುವದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು.
ಆಜಾದಾ ಪಾರ್ಕ್, ಸುಪರ್ ಮಾರ್ಕೆಟ್ ಭೇಟಿ ನೀಡಿದರು. ಸ್ವಚ್ಚ ಸರ್ವೆಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ ಸೈಕಲ್ ಏರಿ ನಗರ ಸುತ್ತಾಡಿ ಪರಶೀಲಿಸುದರು.ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

