Breaking News

ರಾಜ್ಯದಲ್ಲಿ 41,400 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ  ಇಂದು ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್  ಅವರು ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 19,105 ಮಂದಿ ಸೇರಿದಂತೆ ರಾಜ್ಯಾಧ್ಯಂತ 41,400 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ 26.70ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *