Breaking News

ದೇಶದಲ್ಲಿ 2,85,914 ಕೊರೋನಾ ದೃಢ


ನವದೆಹಲಿ : ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *