Breaking News

ಸಚಿವ ಹಾಲಪ್ಪರಿಂದ ಧ್ವಜಾರೋಹಣ

ಧಾರವಾಡ : 73ನೇ ಗಣರಾಜ್ಯೋತ್ಸವ ಅಂಗವಾಗಿ ಬುಧವಾರ ಧಾರವಾಡದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಧ್ವಜಾರೋಹಣ ನೆರವೇರಿಸಿದರು.

ನಂತರ ಪಥಸಂಚಲನದಲ್ಲಿ ಭಾಗಿಯಾದ ಏಳು ತಂಡಗಳಿಂದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರಿಗೆ ಗೌರವ ವಂದನೆಯನ್ನು ಅರ್ಪಿಸಲಾಯಿತು. ಇನ್ನು ಧ್ವಜಾರೋಹಣದ ಬಳಿಕ ಮಾತನಾಡಿದ ಸಚಿವರು, ‘ಭಾರತ ಉತ್ತಮ ಆದರ್ಶಗಳು, ಮೌಲ್ಯಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ನಮ್ಮ ದೇಶ ಬೃಹತ್ ಸಂವಿಧಾನವನ್ನು ಅಂಗೀಕರಿಸಿ ಸರ್ವತಂತ್ರ, ಸ್ವತಂತ್ರ ಗಣರಾಜ್ಯವಾಗಿ ರೂಪುಗೊಂಡು 73 ವರ್ಷಗಳಾಗಿವೆ’ ಎಂದರು

Share News

About admin

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *