Breaking News

ರಾಜ್ಯದ 5 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ



ನವದೆಹಲಿ: 73ನೇ ಗಣರಾಜ್ಯೋತ್ಸವ ಅಂಗವಾಗಿ ರಾಜ್ಯದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಕೃಷಿ ವಿಭಾಗದಿಂದ ಅಮೈ ಮಹಾಲಿಂಗ ನಾಯಕ್, ಇತರೆ ವಿಭಾಗದಿಂದ ಅಬ್ದುಲ್ ಖಾದರ್ ನಾದಕಟ್ಟಿನ್, ಕಲಾ ವಿಭಾಗದಿಂದ ಹೆಚ್.ಆರ್.
ಕೇಶವಮೂರ್ತಿ, ಸಾಹಿತ್ಯ, ಶಿಕ್ಷಣ ವಿಭಾಗದಿಂದ ದಿ. ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.




Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *