Breaking News

ಕಲಾವಿದೆ ಶೀಲಾ ದಿವಾಕರ್ ನಿಧನ



ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅವರು ಬುಧವಾರದಂದು (ಜನವರಿ 26) ನಿಧನರಾದರು.ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ.

ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಶೀಲಾ ದಿವಾಕರ್ ಅನಾರೋಗ್ಯದ ಕಾರಣದಿಂದ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *