ಬೆಂಗಳೂರು:ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು ಆದರೆ ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂಬ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳಿಗೆ ಯಾರು ಏನು ಶಿಫಾರಸ್ಸು ಮಾಡಿದ್ದರೋ ಗೊತ್ತಿಲ್ಲ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ವಿಚಾರದಲ್ಲಿ ಸಿಎಂ ಬೊಮ್ಮಾಯಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.
ಪಾದಯಾತ್ರೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಯಾವ ಕಲಾವಿದರ ಜತೆ ಏನು ಮಾತನಾಡಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ಹೇಳುವುದಿಲ್ಲ. ಆದರೆ ಅವರು ಪುನೀತ್ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

