Breaking News

ಮಾಜಿ ಪ್ರಧಾನಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ದೇವೇಗೌಡರು ಗುಣಮುಖರಾಗಿದ್ದು, ಇಂದು ವರದಿ ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *