ಕುಷ್ಟಗಿ : ಮಗ, ಸೊಸೆಯ ಮೇಲೆ ಹಲ್ಲೆಯನ್ನು ತಡೆಯಲು ಮುಂದಾದ ಸಂದರ್ಭದಲ್ಲಿ, ತಾಯಿಯನ್ನು ದೂಡಿದ ರಭಸಕ್ಕೆ ಬಿದ್ದು ತೀವ್ರಗಾಯಗೊಂಡು ಘಟನೆ ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ.
ಆಸ್ಪತ್ರೆ ಸೇರಿದ್ದ ತಾಯಿ ಚಿಕಿತ್ಸೆ ಫಲಿಸದೇ 37 ದಿನಗಳ ಬಳಿಕ ಕೊನೆಯುಸಿರೆಳೆದ . ದೂಡಿದ ರಭಸಕ್ಕೆ ನಾಗಮ್ಮಳಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಮವಾರ ಜ. 24 ರಂದು ನಾಗಮ್ಮ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದ್ದು. ಆರೋಪಿಗಳಾದ ಲಕ್ಷ್ಮಣ ಹಾಗು ಸಂತೋಷ ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

