Breaking News

ಬಿಸಿ ಊಟ ಮಾಡುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ


ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *