ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಸೋಂಕಿತರ ಸಂಖ್ಯೆ ಮಂಗಳವಾರ 4,922ಕ್ಕೆ ತಲುಪಿದೆ. ಮಂಗಳವಾರ 734 ಜನರಿಗೆ ಸೋಂಕು ತಗುಲಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 80 ವರ್ಷದ ಪುರುಷ ಹಾಗೂ ಗುಡಿಬಂಡೆ ತಾಲ್ಲೂಕಿನ 74 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಇದೇ ದಿನ 496 ರೋಗಿಗಳು ಗುಣವಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 201, ಬಾಗೇಪಲ್ಲಿ 65, ಚಿಂತಾಮಣಿ 129, ಗೌರಿಬಿದನೂರು 133, ಗುಡಿಬಂಡೆ 55 ಮತ್ತು ಶಿಡ್ಲಘಟ್ಟ ತಾಲ್ಲೂಕಿನ 151 ಮಂದಿಗೆ ಬುಧವಾರ ಸೋಂಕು ದೃಢಪಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

