Breaking News

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ , ಹಾಕಿ ತಂಡದ ನಾಯಕಚರಂಜಿತ್ ಸಿಂಗ್ ನಿಧನ

ನವದೆಹಲಿ: ಚರಂಜಿತ್ ಸಿಂಗ್ ಅವರು ಹೃದಯ ಸ್ತಂಭನದಿಂದ ಹಿಮಾಚಲ ಪ್ರದೇಶದ ಉನಾದಲ್ಲಿನ 91 ವರ್ಷಕ್ಕೆ ಕಾಲಿಡುವ ಮುನ್ನ ಇಂದು ತಮ್ಮ ಮನೆಯಲ್ಲಿ  ನಿಧನರಾದರು.


ಭಾರತದ 1964 ರ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ತಂಡದ ನಾಯಕರಾಗಿ ಕಾರ್ಯ ನಿರ್ವಹಿಸಿದರು.
ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *