ಹುಬ್ಬಳ್ಳಿ : ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಇಟ್ಟರೇ ಕಾರ್ಯಕ್ರಮಕ್ಕೆ ಬರುವುದಿಲ್ಲವೆಂದು ಹೇಳಿಕೆ ನೀಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವೃತ್ತಿಯಿಂದ ವಜಾ ಮಾಡಿ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕೆಂದು ಆಗ್ರಹಿಸಿ, ಸಮತಾ ಸೈನಿಕ ದಳ ವತಿಯಿಂದ ನಗರದ ತಹಶೀಲ್ದಾರರ ಮುಖಾಂತರ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

