Breaking News

ರಾಜಧಾನಿಯಲ್ಲಿ 185 ಓಮಿಕ್ರಾನ್ ದೃಢ



ಬೆಂಗಳೂರು: ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ದೇಶದಲ್ಲೇ ಮೊದಲ ಓಮಿಕ್ರಾನ್ ವೈರಸ್ ಪತ್ತೆಯಾದಂತ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಇಂದು ಮತ್ತೆ 185 ಮಂದಿಗೆ ಓಮಿಕ್ರಾನ್ ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 185 ಜನರಿಗೆ ಓಮಿಕ್ರಾನ್ ಸೋಂಕು  ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 1,115ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *