Breaking News

ಫೆ.14 ರಿಂದ 25 ರವರೆಗೆ ಜಂಟಿ ಅಧಿವೇಶನ

ಬೆಂಗಳೂರು : ಪ್ರಸಕ್ತ ವರ್ಷದ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಫೆಬ್ರವರಿ 14 ರಿಂದ 25 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಯಿ ಅವರು,ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲಾಗುವುದು . ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ‌ ಅಧ್ಯಕ್ಷತೆಯಲ್ಲಿ ನಡೆದ ಸಚಿವ ‌ಸಂಪುಟ‌ ಸಭೆಯಲ್ಲಿ ,ಜಂಟಿ ಅಧಿವೇಶನವನ್ನು ಫೆ. 14 ರಿಂದ ‌25 ರ ವರೆಗೆ ನಡೆಸಲು ನಿರ್ಧಾರಿಸಲಾಗಿದ್ದು, ಅಧಿವೇಶನದ ಮೊದಲ ದಿನ ರಾಜ್ಯಪಾಲರು ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡುವರು ಎಂದು ಹೇಳಿದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *