Breaking News

ಹಸುಳೆಯ ಮೇಲೆ ಕಾಮುಕನ ಮೃಗೀಯ ವರ್ತನೆ

ಹುಬ್ಬಳ್ಳಿ: ಸಣ್ಣ ಮಕ್ಕಳ್ಳನ್ನು ಬಿಡದ ಕಾಮುಕರು ಬಾಲಕಿಯರ ಜೀವನ ಬಲಿ ಪಡೆದಿದ್ದಾರೆ. ಈ ಕಾಮುಕರಿಗೆ ಎಷ್ಟು ಹೆಣ್ಣು ಮಗುವಿನ ಹಾಳು ಮಾಡದ್ದಾರೆ. 3 ವರ್ಷದ ಮಗು ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಮೂವತ್ತು ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೆ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.‌ ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕಾಮುಕನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *