Breaking News

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಿಧನ



ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕಟ್ಟೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನಲೆ ರಾಮಚಂದ್ರ (75) ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

ಕಟ್ಟೆ ರಾಮಚಂದ್ರ ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *