Breaking News

ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳಿಗೆ ಬಾಡೂಟ ಬಡಿಸಿದ ಶಿವಣ್ಣ


ಮೈಸೂರು: ಚಿತ್ರೀಕರಣದ ಬ್ಯೂಸಿ ಕೆಲಸದ ಮಧ್ಯೆಯೂ ಶಿವಣ್ಣ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳಿಗೆ ಬಾಡೂಟ ಬಡಿಸಿದ್ದಾರೆ.

ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಅಭಿನಯದ ಚಿತ್ರದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದ ಹಿನ್ನಲೆ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ.

ಮೈಸೂರಿನ ದೊನ್ನೆ ಬಿರಿಯಾನಿ ಪ್ಯಾಲೇಸ್ ವತಿಯಿಂದ ಸಚಿನ್ ಗೌಡ ಎನ್ನುವವರು ಶಕ್ತಿಧಾಮದ ಮಕ್ಕಳಿಗೆ ಬಿರಿಯಾನಿ ಹಾಗೂ ಕಬಾಬ್​ ಊಟ ಹಂಚಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *