Breaking News

ಮಾಜಿ ಸಿಎಂ ಯಡಿಯೂರಪ್ಪವರ ಮೊಮ್ಮಗಳ ಆತ್ಮಹತ್ಯೆಗೆ ಶರಣು



ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪದ್ಮಾವತಿ ಅವರ ಮಗಳು ಸೌಂದರ್ಯ (30)  ಅವರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಜಿ ಸಿಎಂ ಅವರ ಮೊಮ್ಮಗಳ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *