Breaking News

ಬಿಎಸ್ ವೈ ಮೊಮ್ಮಗಳ ಆತ್ಯಹತ್ಯೆ ಪ್ರಕರಣ : ಗಣ್ಯರಿಂದ ಸಾಂತ್ವನ


ಬೆಂಗಳೂರು : ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಈ ಘಟನೆ ಹಿನ್ನಲೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮೌನಕ್ಕೆ ಶರಣಾಗಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಮಾಜಿ ಪ್ರಾಧಾನ ಮಂತ್ರಿ ದೇವೇಗೌಡ ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಡಿಯೂರಪ್ಪ ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.




Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *