Breaking News

ಕರುಳು ಕುಡಿ ಮೃತದೇಹವನ್ನು ಕಂಡು ಕಣ್ಣೀರ ಧಾರೆ ಹರಿಸಿದ ಡಾ.ಸೌಂದರ್ಯ ತಂದೆ


ಬೆಂಗಳೂರು : ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಈ ಘಟನೆ ಹಿನ್ನಲೆ
ಡಾ.ಸೌಂದರ್ಯ ಅವರ ತಂದೆ ತಾಯಿ ಹುಬ್ಬಳ್ಳಿಯಿಂದ ಬೆಂಗಳೂರುಗೆ ಆಗಮಿಸಿದ್ದಾರೆ.

ಅಳಿಯ ಡಾ.ನೀರಜ್ ಫಾರ್ಮ್ ಹೌಸ್ ತಲುಪಿದಂತ ಅವರು, ಮಗಳು ಡಾ.ಸೌಂದರ್ಯ ಮೃತದೇಹ ಕಾಣುತ್ತಿದ್ದಂತೆ ತಂದೆ ವಿರೂಪಾಕ್ಷಪ್ಪ ಅವರು
ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿನ ನೀರಜ್ ಫಾರ್ಮ್ ಹೌಸ್ ನಲ್ಲಿ ನೆರವೇರಲಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *