Breaking News

ಬಿಎಸ್ ವೈ ಮನೆಗೆ ದೌಡಾಯಿಸಿದ ಸಿಎಂ, ಸಚಿವರು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಯಡಿಯೂರಪ್ಪನವರ ನಿವಾಸಕ್ಕೆ ದೌಡಾಯಿಸಿದ್ದಾರೆ.

ವಸಂತನಗರದಲ್ಲಿರುವ ಅಪಾರ್ಟ್ ಮೆಂಟ್ ನಿವಾಸದಲ್ಲಿ ಡಾ.ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಜತೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ ಕೂಡ ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *