Breaking News

ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಇಂದು ಸೂರಜ್ ರೇವಣ್ಣ  ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಉಪಸ್ಥಿತರಿದ್ದರು. ಪ್ರಮಾಣ ವಚನ ಮುಗಿದ ಬಳಿಕ ಸೂರಜ್ ರೇವಣ್ಣ ತಂದೆ ಶಾಸಕ ರೇವಣ್ಣ ಆಗಮಿಸಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *