Breaking News

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಇಳಿಕೆ



ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,35,532 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,35,532 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 871 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *