Breaking News

ಚನ್ನಣ್ಣನವರ್ ಅವರ ವರ್ಗಾವಣೆ ತಡೆಹಿಡಿದ ಕರ್ನಾಟಕ ಸರ್ಕಾರ

ಬೆಂಗಳೂರು: ಐಪಿಎಸ್ ರವಿ ಡಿ ಚನ್ನಣ್ಣನವರ್ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿದೆ.

ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಆದ್ರೆ, ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *